*ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್*: *ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವಿಗೆ ಅರ್ಜಿ ಸಲ್ಲಿಕೆಗೆ ದಿನಾಂಕ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರ ಮಕ್ಕಳ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ನೀಡಲು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮುಂದಾಗಿದೆ. 2026-27ನೇ ಸಾಲಿನ ಶೈಕ್ಷಣಿಕ ಧನಸಹಾಯಕ್ಕಾಗಿ ಅರ್ಹ ಶಿಕ್ಷಕರು ಹಾಗೂ ನಿವೃತ್ತ ಶಿಕ್ಷಕರ ಮಕ್ಕಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಷ್ಠಾನದ ವತಿಯಿಂದ ಈ ಧನಸಹಾಯ ಯೋಜನೆ ಜಾರಿಗೊಳಿಸಲಾಗುತ್ತಿದ್ದು, 2026ರ ಡಿಸೆಂಬರ್ 1ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಅರ್ಜಿ … Continue reading *ಶಿಕ್ಷಕರು, ಉಪನ್ಯಾಸಕರಿಗೆ ಗುಡ್ ನ್ಯೂಸ್*: *ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ನೆರವಿಗೆ ಅರ್ಜಿ ಸಲ್ಲಿಕೆಗೆ ದಿನಾಂಕ ಘೋಷಣೆ*