*ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲು*

ಪ್ರಗತಿವಾಹಿನಿ ಸುದ್ದಿ : ಚಿತ್ರೀಕರಣದ ವೇಳೆ ಅವಘಡ ಸಂಭವಿಸಿ ಲೈಟ್ ಮ್ಯಾನ್ ಒಬ್ಬರು ಮೃತಪಟ್ಟಿದ್ದು ಈ ಸಂಬಂಧ ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.  ಸೆ. 3 ರಂದು ಅಡಕಮಾರನಹಳ್ಳಿ ಬಳಿ ಈ ಘಟನೆ ನಡೆದಿದ್ದು, 30 ಅಡಿ ಎತ್ತರದಿಂದ ಬಿದ್ದು ಲೈಟ್ ಮಾನ್ ಮೋಹನ್ ಕುಮಾರ್ ಸಾವನ್ನಪ್ಪಿದ್ದರು. ಮನದ ಕಡಲು ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ನಿರ್ಲಕ್ಷ್ಯ, ಅಜಾಗರೂಕತೆ, ಸಾಕಷ್ಟು ಮುಂಜಾಗೃತಾ … Continue reading *ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆ‌ರ್ ದಾಖಲು*