ಶಾಸಕನ ಪುತ್ರ ಸೇರಿದಂತೆ ಹಲವರ ಮೇಲೆ ಎಫ್‌ಐಆರ್ ದಾಖಲು

ಉದ್ಯಮಿಯೊಬ್ಬರನ್ನು ಅಪಹರಿಸಿ ದೈಹಿಕ ಹಲ್ಲೆ ಪ್ರಗತಿವಾಹಿನಿ ಸುದ್ದಿ, ಮುಂಬೈ: ಉದ್ಯಮಿಯೊಬ್ಬರನ್ನು ಅಪಹರಿಸಿ ದೈಹಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಸೇನಾ (ಶಿಂಧೆ ಬಣದ) ಶಾಸಕ ಪ್ರಕಾಶ್ ಸುರ್ವೆ ಅವರ ಪುತ್ರ ರಾಜ್ ಸುರ್ವೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗೋರೆಗಾಂವ್ ಪೂರ್ವ ಪ್ರದೇಶದಲ್ಲಿರುವ ಗ್ಲೋಬಲ್ ಮ್ಯೂಸಿಕ್ ಜಂಕ್ಷನ್ ಕಚೇರಿಗೆ ಬುಧವಾರ ನುಗ್ಗಿದ 10-15 ಜನರ ಗುಂಪು ಸಂಗೀತಾ ಕಂಪೆನಿ ಸಿಇಒ ರಾಜ್‌ಕುಮಾರ್ ಸಿಂಗ್ ಅವರನ್ನು ಅಪಹರಿಸಿ ಅವರನ್ನು ಮನಸಾರೆ ಥಳಿಸಿತ್ತು. ಈ ಪ್ರಕರಣದಲ್ಲಿ ರಾಜ್ ಸುರ್ವೆ ಸೇರಿದಂತೆ ಐವರು … Continue reading ಶಾಸಕನ ಪುತ್ರ ಸೇರಿದಂತೆ ಹಲವರ ಮೇಲೆ ಎಫ್‌ಐಆರ್ ದಾಖಲು