*ಯತ್ನಾಳ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲು*
ಪ್ರಗತಿವಾಹಿನಿ ಸುದ್ದಿ : ಸಿಎಂ ಸಿದ್ದರಾಮಯ್ಯ ವಿರುದ್ಧ ದ್ವೇಷದ ಭಾಷಣ ಆರೋಪ ಹಿನ್ನಲೆಯಲ್ಲಿ ಶಾಸಕ ಯತ್ನಾಳ್, ಕಲಬುರಗಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗಶ್ರೀ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.Home add -Advt ಕಲಬುರಗಿ ನಗರದ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಏಪ್ರಿಲ್ 22ರಂದು ಹುಬ್ಬಳ್ಳಿಯ ನೇಹಾ ಹತ್ಯೆ ಖಂಡಿಸಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರು ನಾನಾ ಘೋಷಣೆ ಕೂಗುತ್ತಾ ಗಲ್ಲಿ ಗಲ್ಲಿ … Continue reading *ಯತ್ನಾಳ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲು*
Copy and paste this URL into your WordPress site to embed
Copy and paste this code into your site to embed