
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಆರಂಭವಾದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿದೆ.
ಸ್ನೇಹಮಯಿ ಕೃಷ್ಣ ಎನ್ನುವ ಸಾಮಾಜಿಕ ಕಾರ್ಯಕರ್ತ ನೀಡಿದ ದೂರಿನ ಆಧಾರ ಮೇಲೆ ಇಡಿ ದೂರು ದಾಖಲಿಸಿಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ