ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇಡಿಯಿಂದಲೂ FIR
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆ ಆರಂಭವಾದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ (ಇಡಿ) ಕೂಡ ಎಫ್ಐಆರ್ ದಾಖಲಿಸಿದೆ. ಸ್ನೇಹಮಯಿ ಕೃಷ್ಣ ಎನ್ನುವ ಸಾಮಾಜಿಕ ಕಾರ್ಯಕರ್ತ ನೀಡಿದ ದೂರಿನ ಆಧಾರ ಮೇಲೆ ಇಡಿ ದೂರು ದಾಖಲಿಸಿಕೊಂಡಿದೆ. *ಊರು ಮೇಯೋಕೆ, ಹೆದರಿಸಿ ಬೆದರಿಸಿ ಸುಲಿಗೆ ಮಾಡೋಕೆ ನಾನು ಬಿಟ್ಟಿರಲಿಲ್ಲ; ನಿಮಗೆ ಅಂತಹ ಎದೆಗಾರಿಕೆ ಇದೆಯಾ?*
Copy and paste this URL into your WordPress site to embed
Copy and paste this code into your site to embed