*ದಿಂಗಾಲೇಶ್ವರ ಶ್ರೀ ವಿರುದ್ಧ ಎಫ್‌ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ಭಾಷಣ ಮಾಡುವ ವೇಳೆ ಮಾಡಿಕೊಂಡ ಯಡವಟ್ಟಿನಿಂದಾಗಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೇ 2ರಂದು ನವಲಗುಂದ ತಾಲೂಕು ಮಾರುಕಟ್ಟೆಯಲ್ಲಿ ಸಮಾವೇಶ ನಡೆದಿತ್ತು. ಈ ವೇಳೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಪ್ರಮುಖ ಭಾಷಣ ಮಾಡಿದ್ದರು. ಮಾತಿನುದ್ದಕ್ಕೂ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದರು.ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡುವ ಹೇಳಿಕೆ … Continue reading *ದಿಂಗಾಲೇಶ್ವರ ಶ್ರೀ ವಿರುದ್ಧ ಎಫ್‌ಐಆರ್ ದಾಖಲು*