*ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ರೋಗಿಗಳ ಸಾವು*

ಪ್ರಗತಿವಾಹಿನಿ ಸುದ್ದಿ :  ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅವಘಡ  ಸಂಭವಿಸಿ ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದು 11 ಸಿಬ್ಬಂದಿ ಗಾಯಗೊಂಡಿರುವ ದುರ್ಘಟನೆ  ನಡೆದಿದೆ. ಒಡಿಶಾದ ಕಟಕ್ ನಗರದ  ಎಸ್ ಸಿ ಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಅವಘಡ ಸಂಭವುಸಿದೆ.‌ ಆಸ್ಪತ್ರೆಯ ಟ್ರಾಮಾ ಕೇರ್ ವಿಭಾಗದ ಐಸಿಯು ಯಲ್ಲಿ ಸುಮಾರು ರಾತ್ರಿ 2.30 ರಿಂದ 3 ಗಂಟೆ ನಡುವೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಹೊತ್ತಿಕೊಂಡ ತಕ್ಷಣ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ‌ … Continue reading *ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ರೋಗಿಗಳ ಸಾವು*