*ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ: ಇಂದು ಬೆಳಗ್ಗೆ ಚಾರ್ಮಿನಾರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿರುವ ಘಟನೆ ತೆಲಂಗಾಣದ ಅಲೆರ್ ರೈಲು ನಿಲ್ದಾಣದ ಬಳಿ ನಡೆದಿದೆ. ರೈಲು ನಿಲ್ದಾಣವನ್ನು ಪ್ರವೇಶಿಸುತ್ತಿದ್ದಂತೆ ಒಂದು ಬೋಗಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಇದರಿಂದ ಭೀತಿಗೊಂಡ ಪ್ರಯಾಣಿಕರು ತಕ್ಷಣವೇ ಹೊರಗೆ ಓಡಿದ್ದಾರೆ. Home add -Advt ರೈಲಿನ S5 ಬೋಗಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ಎಚ್ಚೆತ್ತ ರೈಲ್ವೆ ಸಿಬ್ಬಂದಿ ತಕ್ಷಣವೇ ರೈಲನ್ನು ನಿಲ್ಲಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಘಟನೆಯಲ್ಲಿ ಯಾವುದೇ … Continue reading *ಚಾರ್ಮಿನಾರ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ*
Copy and paste this URL into your WordPress site to embed
Copy and paste this code into your site to embed