*ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*
ಪ್ರಗತಿವಾಹಿನಿ ಸುದ್ದಿ: ರೈಲು ನಿಲ್ದಾಣದಿಂದ ರೈಲು ಹೊರಡುವುದಕ್ಕೂ ಸ್ವಲ್ಪ ಮೊದಲು ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ನ ಎರಡು ಎಸಿ ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ. ತೆಲಂಗಾಣದ ನಾಂಪಲ್ಲಿ ರೈಲು ನಿಲ್ದಾಣದಲ್ಲಿ ಈ ದುರಂತ ನಡೆದಿದೆ. ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಆದರೆ ಆ ಹೊತ್ತಿಗೆ ಆ 2 ಬೋಗಿಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಬೆಂಕಿ ಹೊತ್ತಿಕೊಳ್ಳುತ್ತಿದಂತೆ ಬೋಗಿಗಳು ಖಾಲಿಯಾಗಿದ್ದ ಕಾರಣ ಈ ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಉಂಟಾಗಿಲ್ಲ. ಬೆಂಕಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಅಧಿಕಾರಿಗಳು … Continue reading *ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ*
Copy and paste this URL into your WordPress site to embed
Copy and paste this code into your site to embed