*ಮತ್ತೊಂದು ಬೆಂಕಿ ಅವಘಡ: ಮೂವರು ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ಆಹಾರ ಸಂಸ್ಕರಣಾ ಘಟಕವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂವರು ಸಜೀವದಹನವಾಗಿರುವ ಘಟನೆ ದೆಹಲಿಯ ನರೇಲಾ ಇಂಡಸ್ಟ್ರೀಯಲ್ ಏರಿಯಾದಲ್ಲಿ ನಡೆದಿದೆ.Home add -Advt ಇಂದು ಮುಂಜಾನೆ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. 6 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನ ಅಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಪೈಪ್ ಲೈನ್ ನಲ್ಲಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಇಡೀ ಆಹಾರ ಸಂಸ್ಕರಣಾ ಘಟಕ ವ್ಯಾಪಿಸಿದ್ದು, ಕಾರ್ಖಾನೆ ತುಂಬೆಲ್ಲ ಹೊಗೆ … Continue reading *ಮತ್ತೊಂದು ಬೆಂಕಿ ಅವಘಡ: ಮೂವರು ಸಜೀವದಹನ*
Copy and paste this URL into your WordPress site to embed
Copy and paste this code into your site to embed