*ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಕಾರ್ಖಾನೆ*

ಪ್ರಗತಿವಾಹಿನಿ ಸುದ್ದಿ: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಆನೇಕಲ್ ತಾಲೂಕಿನ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಥಿನ್ನರ್ ತಯಾರಿಕಾ ಘಟಕದಲ್ಲಿ ಬೆಂಕಿ ಸಂಭವಿಸಿದ್ದು, ಥಿನ್ನರ್ ಕ್ಯಾನ್ ಗಳು ಸ್ಫೋಟಗೊಂಡಿವೆ. ಮಾ ಟ್ರೆಡರ್ಸ್ ಎಂಬ ಥಿನ್ನರ್ ತಯಾರಿಕಾ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದ್ದು, ಬೆಂಕಿಯ ತೀವ್ರತೆಗೆ ಇಡೀ ಫ್ಯಾಕ್ಟರಿ ಧಗಧಗನೆ ಹೊತ್ತಿ ಉರಿದಿದೆ. ಥಿನ್ನರ್ ಕ್ಯಾನ್ ಗಳು ಸ್ಫೋಟಗೊಳ್ಳುತ್ತಿದ್ದು, ಅಕ್ಕಪಕ್ಕದ ಕಾರ್ಖಾನೆಗಳುಗೂ ಬೆಂಕಿ ವ್ಯಾಪಿಸುವ ಸಾಧ್ಯತೆ ಇದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. … Continue reading *ಮತ್ತೊಂದು ಅಗ್ನಿ ಅವಘಡ: ಧಗಧಗನೆ ಹೊತ್ತಿ ಉರಿದ ಕಾರ್ಖಾನೆ*