*ಭೀಕರ ಬೆಂಕಿ ದುರಂತ: ಅವಳಿ ಮಕ್ಕಳು ಸೇರಿ 6 ಜನರು ಸಜೀವದಹನ*
ಪ್ರಗತಿವಾಹಿನಿ ಸುದ್ದಿ: ಮನೆಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಐವರು ಮಕ್ಕಳು ಸೇರಿ ಆರು ಜನರು ಸಜೀವದಹನವಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಮೀರತ್ನಲ್ಲಿ ಈ ದುರಣ್ತ ಸಂಭವಿಸಿದೆ. ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ತಗುಲಿದ ಬೆಂಕಿ ಆರು ಜನರನ್ನು ಬಲಿ ಪಡೆದಿದೆ. ಮೃತರಲ್ಲಿ ಇಬ್ಬರು ಅವಳಿ ಶಿಶುಗಳು ಸೇರಿದ್ದಾರೆ.Home add -Advt ಇಕ್ಬಾಲ್ ಎಂಬುವವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಿರುಚಾಟ, ಬೆಂಕಿ ನೋಡಿ ಸ್ಥಳೀಯರು ಕೂಡಲೇ ಸಹಾಯಕ್ಕೆ ಮುಂದಾದರು. ಬೆಂಕಿಯು ಕೆಳ ಮಹಡಿಯಿಂದ ಮನೆಯ ಮೇಲಿನ … Continue reading *ಭೀಕರ ಬೆಂಕಿ ದುರಂತ: ಅವಳಿ ಮಕ್ಕಳು ಸೇರಿ 6 ಜನರು ಸಜೀವದಹನ*
Copy and paste this URL into your WordPress site to embed
Copy and paste this code into your site to embed