*ಪ್ರಸಿದ್ಧ ಹೊಟೆಲ್‌ನಲ್ಲಿ ಬೆಂಕಿ ಅವಘಡ: 9 ಜನ ಸಜೀವ ದಹನ*

ಪ್ರಗತಿವಾಹಿನಿ ಸುದ್ದಿ: ಪ್ರಸಿದ್ಧ ಹೋಟೆಲ್ ಒಂದರಲ್ಲಿ ಇಂದು ಬೆಳ್ಳಂಬೆಳಗ್ಗೆ ಬೆಂಕಿ ಹೊತ್ತಿಕೊಂಡು, ಮಗು ಸೇರಿದಂತೆ ಒಂಬತ್ತು ಮಂದಿ ಸಜೀವ ದಹನವಾಗಿರುವ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಮಿರ್ಜಾ ಗಾಲಿಬ್ ಸ್ಟ್ರೀಟ್‌ನಲ್ಲಿರುವ ಹೋಟ್ ನಲ್ಲಿ ಈ ಭೀಕರ ದುರಂತ ಸಂಭವಿಸಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ 4 ವಾಹನಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ … Continue reading *ಪ್ರಸಿದ್ಧ ಹೊಟೆಲ್‌ನಲ್ಲಿ ಬೆಂಕಿ ಅವಘಡ: 9 ಜನ ಸಜೀವ ದಹನ*