*ನಾವಗೆ ಅಗ್ನಿ ಅವಘಡ: ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ನಾವಗೆ ಗ್ರಾಮದ ಟಿಕ್ಸೋಟೇಪ್ ತಯಾರಿಕೆ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಸ್ಥಳಕ್ಕೆ ಜಿಲ್ಲಾ‌ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬುಧವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹಾಗೂ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಘಟನೆಯ ಕುರಿತು ಮಾಹಿತಿಯನ್ನು ನೀಡಿದರು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಉಪಸ್ಥಿತರಿದ್ದರು. *ಔಷಧ ನಿಯಂತ್ರಣ ಅಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ತರಾಟೆ* Home … Continue reading *ನಾವಗೆ ಅಗ್ನಿ ಅವಘಡ: ಸ್ಥಳಕ್ಕೆ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ*