*ಗುಜರಾತನಲ್ಲಿ ಭೀಕರ ಅಗ್ನಿ ದುರಂತ: 27 ಜನರ ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ ಕೋಟ್ ನ ಗೇಮ್‌ ಝೋನ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ನಾಲ್ವರೂ ಮಕ್ಕಳು ಸೇರಿದಂತೆ 27 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.‌ ಗುಜರಾತ ರಾಜ್ಯದ ರಾಜಕೋಟ್‌ನ ಮನರಂಜನಾ ಕೇಂದ್ರದ ಟಿಆರ್‌ಪಿ ಗೇಮ್‌ ಝೋನ್‌ನಲ್ಲಿ ಶನಿವಾರ ಸಂಜೆ ಅಗ್ನಿ ದುರಂತ ಸಂಭವಿಸಿದೆ. ನಾಲ್ವರು ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ. ಆಟದ ಚಟುವಟಿಕೆಗಳಿಗೆ ನಿರ್ಮಿಸಲಾಗಿದ್ದ ಫೈಬರ್‌ ಗೊಮ್ಮಟದಲ್ಲಿ ಸಂಜೆ ಸುಮಾರು 4.30 ಗಂಟೆಗೆ ಬೆಂಕಿ ಹೊತ್ತಿಕೊಂಡಿತು. … Continue reading *ಗುಜರಾತನಲ್ಲಿ ಭೀಕರ ಅಗ್ನಿ ದುರಂತ: 27 ಜನರ ಸಾವು*