*ಗುಜರಾತನಲ್ಲಿ ಭೀಕರ ಅಗ್ನಿ ದುರಂತ: 27 ಜನರ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ ಕೋಟ್ ನ ಗೇಮ್ ಝೋನ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ನಾಲ್ವರೂ ಮಕ್ಕಳು ಸೇರಿದಂತೆ 27 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.Home add -Advt ಗುಜರಾತ ರಾಜ್ಯದ ರಾಜಕೋಟ್‌ನ ಮನರಂಜನಾ ಕೇಂದ್ರದ ಟಿಆರ್‌ಪಿ ಗೇಮ್ ಝೋನ್‌ನಲ್ಲಿ ಶನಿವಾರ ಸಂಜೆ ಅಗ್ನಿ ದುರಂತ ಸಂಭವಿಸಿದೆ. ನಾಲ್ವರು ಮಕ್ಕಳು ಸೇರಿದಂತೆ 27 ಮಂದಿ ಸಾವಿಗೀಡಾಗಿದ್ದಾರೆ. ಆಟದ ಚಟುವಟಿಕೆಗಳಿಗೆ ನಿರ್ಮಿಸಲಾಗಿದ್ದ ಫೈಬರ್ ಗೊಮ್ಮಟದಲ್ಲಿ ಸಂಜೆ ಸುಮಾರು 4.30 ಗಂಟೆಗೆ … Continue reading *ಗುಜರಾತನಲ್ಲಿ ಭೀಕರ ಅಗ್ನಿ ದುರಂತ: 27 ಜನರ ಸಾವು*
Copy and paste this URL into your WordPress site to embed
Copy and paste this code into your site to embed