Latest

ಆತ್ಮಹತ್ಯೆಗೆ ಶರಣಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ನಡೆದಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾ ಇಲಾಖೆಯ ಕ್ಲಾಸ್ ಒನ್ ಅಧಿಕಾರಿ ಶೀತಲ್ ಅಶೋಕ್ ಫಾಲ್ಕೆ (27) ಆತ್ಮಹತ್ಯೆಗೆ ಶರಣಾದ ಅಧಿಕಾರಿ.

Home add -Advt

ಡೆತ್ ನೋಟ್ ಬರೆದಿಟ್ಟು ತಮ್ಮ ಬಾಡಿಗೆ ಮನೆಯ ಬಾತ್ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಯ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೆಲ ದಿನಗಳಿಂದ ಶೀತಲ್ ತೀವ್ರವಾದ ಒತ್ತಡದಲ್ಲಿದ್ದರು ಎಂದು ಸಹೋದ್ಯಗಿಗಳು ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

Related Articles

Back to top button