ಸಲ್ಮಾನ್‌ ಖಾನ್ ಅವರ ಗ್ಯಾಲಕ್ಸಿ ಅಪಾರ್ಟೆಂಟ್ ಮುಂದೆ ಫೈರಿಂಗ್

ಪ್ರಗತಿವಾಹಿನಿ ಸುದ್ದಿ: ಭಾನುವಾರ ಬೆಳಗಿನ ಜಾವ ಇಬ್ಬರು ಅಪರಿಚಿತರು ವ್ಯಕ್ತಿಗಳು ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟೆಂಟ್ ಹೊರಗೆ ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದು, ಕೆಲ ಕಾಲ ಭಯದ ವಾತಾವರಣ ನಿರ್ಮಾಣ ಆಗಿದೆ. ಬಾಂದ್ರಾದಲ್ಲಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಮುಂಜಾನೆ 5ಗಂಟೆಗೆ ಗುಂಡಿನ ದಾಳಿ ನಡೆದಿದೆ. ಇಬ್ಬರು ಶೂಟರ್‌ಗಳು ಬೈಕ್‌ನಲ್ಲಿ ಬಂದು ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. Home add -Advt ಘಟನೆ ನಡೆದ ತಕ್ಷಣ ಸಲ್ಮಾನ್ ಖಾನ್ … Continue reading ಸಲ್ಮಾನ್‌ ಖಾನ್ ಅವರ ಗ್ಯಾಲಕ್ಸಿ ಅಪಾರ್ಟೆಂಟ್ ಮುಂದೆ ಫೈರಿಂಗ್