Kannada NewsKarnataka News

ಬೆಳಗಾವಿ: ಶ್ರೀರಾಮ ಸೇನೆ ಮುಖಂಡನ ಮೇಲೆ ಗುಂಡಿನ ದಾಳಿ

ಪ್ರಗತಿ ವಾಹಿನಿ ಸುದ್ದಿ, ಬೆಳಗಾವಿ: ಶ್ರೀರಾಮ ಸೇನೆಯ ಬೆಳಗಾವಿ ಜಿಲ್ಲಾ ಘಟಕದ ಮುಖ್ಯಸ್ಥ ರವಿ ಕೋಕಿತ್ಕರ್ ಮೇಲೆ ಗುಂಡಿನ ದಾಳಿ ನಡೆದಿದೆ.

ರವಿ ಕೋಕಿತ್ಕರ್ ಅವರು ಬೆಳಗಾವಿಯ ಹಿಂಡಲಗಾ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

Home add -Advt

ಗುಂಡು ರವಿ ಅವರ ಕುತ್ತಿಗೆ ಭಾಗಕ್ಕೆ ತಗುಲಿದೆ. ಅವರು ಕೆಎಲ್‍ಇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಮೇದಾರ ಅಭಿವೃದ್ದಿ ನಿಗಮ ಸ್ಥಾಪನೆಗೆ ಕ್ರಮ : ಸಿಎಂ  ಬೊಮ್ಮಾಯಿ

https://pragati.taskdun.com/cm-bommayi-assured-to-take-steps-to-establishment-of-medhara-devlopment-board/

Related Articles

Back to top button