*ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನ*: *ದೆಹಲಿಯಲ್ಲಿ ರಿತೇಶ್ ಪಾಂಡೆ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನವಾಗಿದೆ. ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ವಿಡಿಯೋ ರೆಕಾರ್ಡ್ ಮಾಡಲು ಮೊಬೈಲ್ ಖರೀದಿಸಿದ್ದ ಆರೋಪಿಯ ವಿಚಾರಣೆಯನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ರಹಸ್ಯ ಸ್ಥಳದಲ್ಲಿ ನಡೆಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ನಡೆದಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಈ ಬಂಧನ ಮಹತ್ವದ ಬೆಳವಣಿಗೆಯಾಗಿದೆ. ಆರೋಪಿಯನ್ನು ದೆಹಲಿಯಲ್ಲಿ ಬಂಧಿಸಿದ ಪೊಲೀಸರು, ಬಳಿಕ ಬೆಂಗಳೂರಿಗೆ … Continue reading *ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಮೊದಲ ಬಂಧನ*: *ದೆಹಲಿಯಲ್ಲಿ ರಿತೇಶ್ ಪಾಂಡೆ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed