*ಸ್ಟಿಂಗ್ ವಿವಾದದ ಬಳಿಕ ಮೊದಲ ಭೇಟಿ*: *ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ!*
ಪ್ರಗತಿವಾಹಿನಿ ಸುದ್ದಿ: ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಚರ್ಚೆಯಲ್ಲಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದಾರೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಇದೇ ಮೊದಲ ಬಾರಿಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಡಿಕೆಶಿ, ಮೈಸೂರಿನ ಕುವೆಂಪುನಗರದಲ್ಲಿರುವ ಸಿದ್ದರಾಮಯ್ಯ ಅವರ ನೂತನ ನಿವಾಸದಲ್ಲಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಮಂಡ್ಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಡಿ.ಕೆ. ಶಿವಕುಮಾರ್ ಮೈಸೂರಿಗೆ ಆಗಮಿಸಿದರು. ಅಲ್ಲಿಂದ … Continue reading *ಸ್ಟಿಂಗ್ ವಿವಾದದ ಬಳಿಕ ಮೊದಲ ಭೇಟಿ*: *ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ!*
Copy and paste this URL into your WordPress site to embed
Copy and paste this code into your site to embed