*ಕ್ಷೇತ್ರದ ಅಭಿವೃದ್ಧಿಗೆ ಮೊದಲ ಪ್ರಾಶಸ್ತ್ಯ: ಸಚಿವ ಸತೀಶ್ ಜಾರಕಿಹೊಳಿ*
ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ, ಜನರಿಗೆ ಆಡಳಿತಾತ್ಮಕ ಸೇವೆಗಳು ಸುಲಭವಾಗಿ, ಪಾರದರ್ಶಕವಾಗಿ ದೊರೆಯಲಿ ಎಂಬ ಆಶಯದೊಂದಿಗೆ ಹಂದಿಗನೂರು, ವಸ ವಂಟಮೂರಿ ಗ್ರಾಮದಲ್ಲಿ ಗ್ರಾಪಂ ಕಚೇರಿಯಗಳನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಈ ಕಟ್ಟಡಗಳು ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಿ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಹಂದಿಗನೂರು, ಹೊಸ ವಂಟಮೂರಿ ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ ನೂತನ ಗ್ರಾಮ ಪಂಚಾಯತ್ ಕಟ್ಟಡಗಳನ್ನು ಲೋಕಾರ್ಪಣೆಗೊಳಿಸಿ … Continue reading *ಕ್ಷೇತ್ರದ ಅಭಿವೃದ್ಧಿಗೆ ಮೊದಲ ಪ್ರಾಶಸ್ತ್ಯ: ಸಚಿವ ಸತೀಶ್ ಜಾರಕಿಹೊಳಿ*
Copy and paste this URL into your WordPress site to embed
Copy and paste this code into your site to embed