Kannada NewsKarnataka News

ಬೆಳಗಾವಿಯಲ್ಲಿ ಬಿಜೆಪಿ, ಕಾಂಗ್ರೆಸ್ ಗೆ ಮೊದಲ ಗೆಲುವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ 4 ವಾರ್ಡ್ ಗಳ ಫಲಿತಾಂಶ ಪ್ರಕಟವಾಗಿದೆ.

ವಾರ್ಡ್ 15ರಲ್ಲಿ ಬಿಜೆಪಿಯ ನೇತ್ರಾವತಿ ಭಾಗ್ವತ್, ಮತ್ತು ವಾರ್ಡ್ 3ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿ ಕಡೋಲ್ಕರ್ ಗೆಲುವು ಸಾಧಿಸಿದ್ದಾರೆ. ವಾರ್ಡ್ 11ರಲ್ಲಿ ಸಹ ಕಾಂಗ್ರೆಸ್ ಗೆದ್ದಿದೆ.

Home add -Advt

ವಾರ್ಡ್ 14ರಲ್ಲಿ ಪಕ್ಷೇತರ ಅಭ್ಯರ್ಥಿ ಗೆದ್ದಿದ್ದಾರೆ. ವಾರ್ಡ್ 18ರಲ್ಲಿ ಎಐಎಂಐಎಂ ಗೆದ್ದಿದೆ.

ಬಹುತೇಕ ವಾರ್ಡ್ ಗಳಲ್ಲಿ ಪಕ್ಷೇತರರು ಮನ್ನಡೆಯಲ್ಲಿದ್ದಾರೆ.

ಮಹಾನಗರ ಪಾಲಿಕೆಗಳಲ್ಲಿ ಮತ ಎಣಿಕೆ ಆರಂಭ

Related Articles

Back to top button