*ಕರಾವಳಿ ತೀರದಲ್ಲಿ ಮೀನುಗಾರಿಕಾ ಚಟುವಟಿಕೆ ನಿಷೇಧ*

ಪ್ರಗತಿವಾಹಿನಿ ಸುದ್ದಿ : ದಕ್ಷಿಣ ಜಿಲ್ಲೆಯ ಜಿಲ್ಲೆಯ ಕರಾವಳಿ ತೀರದಲ್ಲಿ ಯಾವುದೇ ಬಲೆ ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲಾ ರೀತಿಯ ಯಾಂತ್ರೀಕೃತ ದೋಣಿಗಳ ಮೂಲಕ ಹಾಗೂ 10 ಹಾರ್ಸ್ ಪವರ್ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮೂಲಕ ನಡೆಸುವ ಮೀನುಗಾರಿಕಾ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ ನಿಷೇಧಿಸಲಾಗಿದೆ. ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾ‌ರ್ ಇಂಜಿನ್ ಹಾಗೂ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಿರುವ … Continue reading *ಕರಾವಳಿ ತೀರದಲ್ಲಿ ಮೀನುಗಾರಿಕಾ ಚಟುವಟಿಕೆ ನಿಷೇಧ*