
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿದ್ದು, 6 ಮೀನುಗಾರರು ನಾಪತ್ತೆಯಾಗಿದ್ದಾರೆ.
ಪಣಂಬೂರಿನಿಂದ ಹಲವು ನಾಟಿಕಲ್ ದೂರದಲ್ಲಿ ಈ ಘಟನೆ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಬೋಳಾರು ಶ್ರೀರಕ್ಷಾ ಮೀನುಗಾರಿಕಾ ಬೋಟ್ ಭಾರಿ ಅಲೆಗಳಿಗೆ ಸಿಲುಕಿ ಮುಳುಗಡೆಯಾಗಿದೆ. 22 ಮೀನುಗಾರರ ಪೈಕಿ 6 ಮೀನುಗಾರರು ನಾಪತ್ತೆಯಾಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ