Latest
ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು – ಸಮಗ್ರ ಪುಸ್ತಕ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯಿದೆಗಳ ಹಿಂದಿನ ಸತ್ಯಾಸತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡುವ ಹಿನ್ನೆಲೆಯಲ್ಲಿ ಹೊರತಂದಿರುವ “ಐದು ಕಾಯ್ದೆಗಳು, ಅಸಂಖ್ಯಾತ ಸುಳ್ಳುಗಳು” ಕಿರು ಹೊತ್ತಿಗೆಯನ್ನು ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು.
ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಡಾ. ಅಜಯಸಿಂಗ್, ಮಾಜಿ ಸಚಿವರಾದ ಜಮೀರ್ ಅಹಮದ್, ನಸೀರ್ ಅಹಮದ್, ಶಾಸಕ ಪ್ರಕಾಶ ರಾಥೋಡ್, ಮಾಜಿ ಶಾಸಕ ಅಶೋಕ್ ಪಟ್ಟಣ ಹಾಜರಿದ್ದರು.
ಸಂಪೂರ್ಣ ಪುಸ್ತಕ ಇಲ್ಲಿದೆ – siddu Booklet New single




