*ಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೆವಾಡಿ ಗ್ರಾಮದಲ್ಲಿ ವಾರದ ಸಂತೆಯ ವೇಳೆ ಜನಜಂಗುಳಿಯಲ್ಲಿ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಅಂತರರಾಜ್ಯ ಕಳ್ಳರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಶಮನವಾಡಿ ಗ್ರಾಮದಲ್ಲಿ ಎಂದಿನಂತೆ ವಾರದ ಸಂತೆ ನಡೆದಿತ್ತು. ಈ ವೇಳೆ ಸಾರ್ವಜನಿಕರ ಜನಸಂದಣಿಯನ್ನು ದುರುಪಯೋಗಪಡಿಸಿಕೊಂಡು ಜೇಬುಗಳ್ಳತನ ಹಾಗೂ ಸರಗಳ್ಳತನ ಮಾಡಲು ಯತ್ನಿಸುತ್ತಿದ್ದ ಐವರು ಕಳ್ಳರನ್ನು ಸ್ಥಳೀಯರು ಒಟ್ಟಿಗೆ ಸೇರಿಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂತೆ ಮೈದಾನಕ್ಕೆ ಧಾವಿಸಿದ ಸದಲಗಾ ಠಾಣೆಯ ಪೊಲೀಸರು, … Continue reading *ಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರು*
Copy and paste this URL into your WordPress site to embed
Copy and paste this code into your site to embed