*ಡ್ರಾಪ್ ಕೇಳಿದ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಐವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಡ್ರಾಪ್ ಕೇಳಿದ ಬಾಲಕಿ ಮೇಲೆ ಯುವಕರು ಅತ್ಯಾಚಾರವೆಸಗಿದ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ನಡೆದಿದೆ. ತಾಲೂಕಿನ ಕುಟ್ಟ ಸಮೀಪದ ಕಾಫಿ ತೋಟದಲ್ಲಿ ಜೂನ್ 9 ರಂದು ಅತ್ಯಾಚಾರ ಪ್ರಕರಣ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮತ್ತೋರ್ವ ಬಾಲಕಿ ಮೇಲೂ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಜೂನ್ 9 ರಂದು ಮೂವರು ಸ್ನೇಹಿತರ ಜೊತೆ ರಸ್ತೆಯಲ್ಲಿ ಬಾಲಕಿಯರು ನಡೆದು ಸಾಗುತ್ತಿದ್ದರು. ಈ ವೇಳೆ ದಾರಿಯಲ್ಲಿ ಬಂದ ಅಪರಿಚಿತ ಕಾರನ್ನು ಮೂವರು ಹತ್ತಿದ್ದಾರೆ. ನಾಗರಹೊಳೆಗೆ ಡ್ರಾಪ್ … Continue reading *ಡ್ರಾಪ್ ಕೇಳಿದ ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಐವರು ಅರೆಸ್ಟ್*