*ಜನರ ಕಲ್ಯಾಣಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಜಾರಿ: ಎಸ್.ಆರ್. ಪಾಟೀಲ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಳವರ್ಗದ ಜನರ ಆರ್ಥಿಕ ಪರಿಸ್ಥಿತಿಯನ್ನು ಮೇಲ್ಮಟ್ಟಕ್ಕೆತ್ತುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅತೀ ಕಡಿಮೆ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸರ್ಕಾರ ಜನರ ಕಲ್ಯಾಣಕ್ಕೆ ಶ್ರಮಿಸುತ್ತಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ (ಬ್ಯಾಡಗಿ) ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ವಿಡಿಯೋ ಕಾನ್ಸರೆನ್ಸ್ ಸಭಾಂಗಣದಲ್ಲಿ ಗುರುವಾರ (ನ.20) ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ … Continue reading *ಜನರ ಕಲ್ಯಾಣಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಜಾರಿ: ಎಸ್.ಆರ್. ಪಾಟೀಲ್*