Latest

ನಾಲ್ಕು ವಾಹನಗಳಿಗೆ ಡಿಕ್ಕಿಹೊಡೆದ ರೈಲು

ಪ್ರಗತಿವಾಹಿನಿ ಸುದ್ದಿ; ಲಕ್ನೋ: ವೇಗವಾಗಿ ಬಂದ ಲಖನೌ-ಚಂಡೀಗಢ ಸೂಪರ್ ಫಾಸ್ಟ್ ರೈಲು ನಾಲ್ಕು ವಾಹನಗಳಿಗೆ ಡಿಕ್ಕಿಹೊಡೆದ ಪರಿಣಾಮ ಐರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಶಹಾಪುರದಲ್ಲಿ ನಡೆದಿದೆ.

ರೈಲ್ವೆ ಮ್ಯಾನೆಲ್ ಕ್ರಾಸಿಂಗ್ ಬಳಿ ಈ ದುರ್ಘಟನೆ ಸಂಭವಿಸಿದೆ. ರೈಲ್ವೆ ಕ್ರಾಸಿಂಗ್ ನಲ್ಲಿ ರೈಲು ಬರುವ ವೇಳೆ ಗೇಟ್ ಹಾಕದೇ ತೆರದೇ ಇಡಲಾಗಿತ್ತು. ಈ ವೇಳೆ ಏಕಾಏಕಿ ರೈಲು ಬಂದಿದ್ದು, ವಾಹನಗಳು ರೈಲ್ವೆ ಕ್ರಾಸಿಂಗ್ ಮೇಲೆ ಚಲಿಸುತ್ತಿದ್ದಂತೆಯೇ ಈ ಅಪಘಾತ ಸಂಭವಿಸಿದೆ.

ನಾಲ್ಕು ವಾಹನಗಳಿಗೆ ಡಿಕ್ಕಿಹೊಡೆದ ರೈಲು ಹಳಿ ತಪ್ಪಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.

ರಾಜ್ಯ ಸರ್ಕಾರದ ಜಾಹೀರಾತಿಗೆ ಕುಮಾರಸ್ವಾಮಿ ಆಕ್ರೋಶ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button