*ಪಂಚತಾರಾ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಹಲವು ಪ್ರತಿಷ್ಠಿತ ಪಂಚತಾರಾ (ಫೈವ್ ಸ್ಟಾರ್) ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.Home add -Advt ಬೆಂಗಳೂರಿನ ಹಲವು ಪ್ರತಿಷ್ಠಿತ ಪಂಚತಾರಾ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ನಿಯಮಗಳ ಉಲ್ಲಂಘನೆ ದೂರುಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. *ಇದ್ದಕ್ಕಿದ್ದಂತೆ ಆತ್ಮಹತ್ಯೆಗೆ ಶರಣಾದ ಕಾರಾವಳಿ ಮೂಲದ ಮಾಡೆಲ್*
Copy and paste this URL into your WordPress site to embed
Copy and paste this code into your site to embed