*ಪಂಚ ರಾಜ್ಯಗಳ ಚುನಾವಣಾ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಎರಡು ಕ್ಷೇತ್ರಗಳ ಉಪಚುನಾವಣೆ ದಿನಾಂಕದ ಜೊತೆಗೆ ಪಂಚ ರಾಜ್ಯಗಳ ಚುನಾವಣೆಗೂ ಮುಹೂರ್ತ ಫಿಕ್ಸ್ ಆಗಿದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಚುನಾವಣಾ ದಿನಾಂಕಗಳ ಮುಖ್ಯ ಚುನವಣಾ ಆಯುಕ್ತರು ಪ್ರಕಟಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ತಮಿಳುನಾಡು, ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ಏಪ್ರಿಲ್ 9ರಿಂದ 29ರವರೆಗೂ ಮತದಾನ ನಡೆಯಲಿದೆ. ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದರು.Home add -Advt ಪಶ್ಚಿಮ … Continue reading *ಪಂಚ ರಾಜ್ಯಗಳ ಚುನಾವಣಾ ಮುಹೂರ್ತ ಫಿಕ್ಸ್*