*ಗೋದಾವರಿ ನದಿಯಲ್ಲಿ ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಗೋದಾವರಿ ನದಿಯಲ್ಲಿ ಈಜಲು ತೆರಳಿದ್ದ ಐವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಳುಗಿದ್ದು, ಈ ಪೈಕಿ ಮೂವರು ಶವ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಆಂಧ್ರಪ್ರದೇಶದ ಎಲೂರು ಜಿಲ್ಲೆಯಲ್ಲಿ ಹಾದು ಹೊಲಗುವ ಗೋದಾವರಿ ನದಿಯಲ್ಲಿ ಈ ಅವಘಡ ಸಂಭವಿಸಿದೆ. ಮೃತ ವಿದ್ಯಾರ್ಥಿಗಳು ಗುಂಟೂರು ಜಿಲ್ಲೆಯ ಅಮರಾವತಿಯ ಖಾಸಗಿ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದು, ಎಲ್ಲರೂ ಸ್ನಾನಕ್ಕಾಗಿ ನದಿಗೆ ಇಳಿದಿದ್ದರು ಎನ್ನಲಾಗಿದೆ.  ಈಜು ಬರದೇ ಈ ವೇಳೆ ಐವರು ನದಿ ಪಾಲಾಗಿದ್ದು, ಇನ್ನಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಈ ಕುರಿತು … Continue reading *ಗೋದಾವರಿ ನದಿಯಲ್ಲಿ ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ಸಾವು*