ಕಬ್ಬಿನ ಬೆಳೆಗೆ ಬೆಲೆ ನಿಗದಿ ಮಾಡಿ: ಉಗ್ರ ಸ್ವರೂಪದತ್ತ ಸಾಗಿದ ರೈತರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ರೈತರ ಕಬ್ಬಿನ ಬೆಳೆಗೆ ಬೆಲೆ ನಿಗದಿ ಮಾಡದಿರುವದು ಖಂಡಿಸಿ ಹಾಗೂ ಯೋಗ್ಯ ಬೆಲೆ ನೀಡುವಂತೆ ಒತ್ತಾಯಿಸಿ ರೈತರು ರಸ್ತೆ ತಡೆದು ನಡೆಸುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪದತ್ತ ಸಾಗುತ್ತಿದ್ದು, ಎಲ್ಲೆಂದರಲ್ಲಿ ರಸ್ತೆ ತಡೆದು ರೈತರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಯೋಗ್ಯ ಬೆಲೆ ನೀಡುತ್ತಿಲ್ಲ ಹಾಗೂ ಈ ವರೆಗೆ ಕಬ್ಬು ಬೆಲೆ ನಿಗದಿ ಮಾಡದಿರುವದನ್ನು ಖಂಡಿಸಿ ಹುಕ್ಕೇರಿ ತಾಲೂಕಿನ ಕಮತನೂರ ಗೇಟ್ ಹಾಗೂ ಕೋಚರಿ … Continue reading ಕಬ್ಬಿನ ಬೆಳೆಗೆ ಬೆಲೆ ನಿಗದಿ ಮಾಡಿ: ಉಗ್ರ ಸ್ವರೂಪದತ್ತ ಸಾಗಿದ ರೈತರ ಪ್ರತಿಭಟನೆ*