*ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಧ್ವಜಾರೋಹಣ* *ಕರಾವಳಿ ಪ್ರವಾಸೋಧ್ಯಮ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಉಡುಪಿ :  ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.  ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಸೋಮವಾರ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.  ಈ ಐಲ್ಯಾಂಡ್ ಸೇರಿದಂತೆ ರಾಜ್ಯದಲ್ಲಿರುವ 116 ಐಲ್ಯಾಂಡ್ ಗಳೂ … Continue reading *ಸೇಂಟ್ ಮೇರೀಸ್ ಐಲ್ಯಾಂಡ್ ನಲ್ಲಿ ಧ್ವಜಾರೋಹಣ* *ಕರಾವಳಿ ಪ್ರವಾಸೋಧ್ಯಮ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ -ಸಚಿವೆ ಲಕ್ಷ್ಮೀ ಹೆಬ್ಬಾಳಕರ್*