Belagavi NewsBelgaum NewsKannada NewsKarnataka NewsLatestPolitics
*ರಾಜಹಂಸಗಡದಲ್ಲಿ ಮೊದಲ ಬಾರಿ ಧ್ವಜಾರೋಹಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇದೇ ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನ ರಾಜಹಂಸಗಡ ಕೋಟೆಯ ಮೇಲೆ ಧ್ವಜಾರೋಹಣ ನಡೆಯಲಿದೆ.
ಮಂಗಳವಾರ ಬೆಳಗ್ಗೆ 7.30ಕ್ಕೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಧ್ವಜಾರೋಹಣ ನೆರವೇರಿಸುವರು. ಮಾಜಿ ಸೈನಿಕರು, ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.