*ಇನ್ಮುಂದೆ ಅನಧಿಕೃತ ಫ್ಲೆಕ್ಸ್ ಗಳಿಗೆ ನಿರ್ಬಂಧ; ನಿಯಮ ಮೀರಿದರೆ ಎಫ್ ಐ ಆರ್ ದಾಖಲು; ಡಿಸಿಎಂ ಖಡಕ್ ವಾರ್ನಿಂಗ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋರ್ಟ್ ನಿರ್ದೇಶನದಂತೆ ಬೆಂಗಳೂರು ನಗರದಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು. ಈ ನಿರ್ಧಾರ ಕಟ್ಟುನಿಟ್ಟಾಗಿ ಜಾರಿ ಮಾಡಲಾಗುವುದು. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದರೆ ಅವರು ಯಾರೇ ಆದರೂ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಿ, ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.Home add -Advt ಕುಮಾರಕೃಪಾ ಅತಿಥಿ ಗೃಹದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ … Continue reading *ಇನ್ಮುಂದೆ ಅನಧಿಕೃತ ಫ್ಲೆಕ್ಸ್ ಗಳಿಗೆ ನಿರ್ಬಂಧ; ನಿಯಮ ಮೀರಿದರೆ ಎಫ್ ಐ ಆರ್ ದಾಖಲು; ಡಿಸಿಎಂ ಖಡಕ್ ವಾರ್ನಿಂಗ್*