ಹಿಂಡಲಗಾದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ವಿಶ್ವ ಭಾರತ ಸೇವಾ ಸಮಿತಿಯ ಹಿಂಡಲಗಾ ಹೈಸ್ಕೂಲ್ ವತಿಯಿಂದ ಶನಿವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು  ಆತ್ಮೀಯವಾಗಿ ಸನ್ಮಾನಿಸಲಾಯಿತು.​ನಿಮ್ಮೆಲ್ಲರ ಪ್ರೀತಿ, ಆಶಿರ್ವಾದದಿಂದ ನಾನು ರಾಜ್ಯದ ಮಂತ್ರಿಯಾಗಿದ್ದೇನೆ. ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶವನ್ನು ನನಗೆ ಕೊಟ್ಟಿದ್ದೀರಿ. ಕ್ಷೇತ್ರದ ಗೌರವವನ್ನು ಎತ್ತಿ ಹಿಡಿಯುವ ಕೆಲಸವನ್ನು ಮಾಡುತ್ತೇನೆ. ರಾಜ್ಯದ ಅಭಿವೃದ್ಧಿಯ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೂ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದು ಹೆಬ್ಬಾಳಕರ್ ಈ ಸಂದರ್ಭದಲ್ಲಿ ಭರವಸೆ ನೀಡಿದರು. ಈ … Continue reading ಹಿಂಡಲಗಾದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಸನ್ಮಾನ