
ಪ್ರಗತಿವಾಹಿನಿ ಸುದ್ದಿ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಲಘು ವಿಮಾನವೊಂದು ಪತನಗೊಂಡಿದ್ದು, ಇಬ್ಬರು ಸ್ಥಳದಲ್ಲೇಸಾವನ್ನಪ್ಪಿದ್ದಾರೆ.
ವಿಮಾನ ಟೇಕಾಫ್ ಆದ ಕೆಲವೇಸಮಯದಲ್ಲಿ ಇದ್ದಕ್ಕಿದ್ದಂತೆ ಲಘು ವಿಮಾನ ಪತನಗೊಂಡಿದೆ. ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.