*ಮಳೆಗೆ ಉಕ್ಕಿ ಹರಿದ ಹಳ್ಳ: ಉಗರಗೋಳ ಗ್ರಾಮ ಜಲಾವೃತ: ಯಲ್ಲಮ್ಮನ ದರ್ಶನಕ್ಕೆ ಹೊರಟ ಭಕ್ತರ ಪರದಾಟ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾಳೆ ನೂಲ ಹುಣ್ಣಿಮೆ ಪ್ರಯುಕ್ತ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಲಕ್ಷಾಂತರ ಭಕ್ತರು ದೌಡಾಯಿಸಿದರು.‌ ಆದರೆ ಇಂದು ಮಧ್ಯಾಹ್ನ ಬಿಟ್ಟು ಬಿಡದೇ ಸುರಿದ ಭಾರಿ ಮಳೆಗೆ ಭಕ್ತರು ಪರದಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಉಗರಗೋಳ– ಯಲ್ಲಮ್ಮನಗುಡ್ಡ ಮಾರ್ಗದಲ್ಲಿನ ಹಳ್ಳ ಉಕ್ಕಿ ಹರಿದಿದೆ.Home add -Advt ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ ಉಗರಗೋಳ ಮಾರ್ಗವಾಗಿ ಯಲ್ಲಮ್ಮನ ಗುಡ್ಡಕ್ಕೆ ಭಕ್ತರ ದಂಡು ಹರಿದುಬರುತ್ತಿದೆ. ಆದರೆ, … Continue reading *ಮಳೆಗೆ ಉಕ್ಕಿ ಹರಿದ ಹಳ್ಳ: ಉಗರಗೋಳ ಗ್ರಾಮ ಜಲಾವೃತ: ಯಲ್ಲಮ್ಮನ ದರ್ಶನಕ್ಕೆ ಹೊರಟ ಭಕ್ತರ ಪರದಾಟ *