*ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: 6 ಜನರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಸ್ವಲ್ಪ ದಿನ ಶಾಂತವಾಗಿದ್ದ ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ, ಆಸ್ತಿ ವಿವಾದ ಹಿನ್ನೆಲೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಗೂ ಗುಂಡಿಕ್ಕಿ ಭೀಕರ ಹತ್ಯೆ ಮಾಡಲಾಗಿದೆ. ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದೆ. ಕುಟುಂಬಗಳ ನಡುವಿನ ಕಲಹ ವಿಕೋಪಕ್ಕೆ ಹೋದ ಪರಿಣಾಮ ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಹಾಗೂ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ … Continue reading *ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು: 6 ಜನರ ಹತ್ಯೆ*
Copy and paste this URL into your WordPress site to embed
Copy and paste this code into your site to embed