ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳ ಗಮನ ಸೆಳೆಯಲು ಎಫ್ಒಎಬಿ ನಿರ್ಧಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ತುರ್ತಾಗಿ ಆಗಬೇಕಾಗಿರುವ ಕೆಲಸಗಳನ್ನು ಮುಂದಿಟ್ಟು ಬೆಳಗಾವಿಯ ಸಮಗ್ರ ಅಭಿವೃದ್ಧಿ ಕುರಿತು ಜನಪ್ರತಿನಿಧಿಗಳ ಗಮನ ಸೆಳೆಯಲು ಫೆಡರೇಶನ್ ಆಫ್ ಅಸೋಸಿಯೇಷನ್ಸ್ ಆಫ್ ಬೆಳಗಾವಿ (FOAB) ನಿರ್ಧರಿಸಿದೆ. ಬೆಳಗಾವಿ ಅಭಿವೃದ್ಧಿ ಕುರಿತಂತೆ ಹಲವು ಕಾರ್ಯಕ್ರಮಗಳನ್ನು ನಡೆಸಿ ಯಶಸ್ಸು ಸಾಧಿಸಿರುವ ಎಫ್ಒಎಬಿ, ಈಗ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಕೈಗಾರಿಕೆ ಸಚಿವರು ಮತ್ತು ಜಿಲ್ಲೆಯ ಇತರ ಸಚಿವರು, ಶಾಸಕರು ಹಾಗೂ ಎಲ್ಲ ಸ್ತರದ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ವ್ಯವಸ್ಥಿತ ರೀತಿಯಲ್ಲಿ ಬೇಡಿಕೆಗಳನ್ನು ಮುಂದಿಟ್ಟು ಕೆಲಸ ಮಾಡಲು ಮುಂದಾಗಿದೆ. … Continue reading ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ಜನಪ್ರತಿನಿಧಿಗಳ ಗಮನ ಸೆಳೆಯಲು ಎಫ್ಒಎಬಿ ನಿರ್ಧಾರ