*ಭ್ರೂಣ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ನರ್ಸ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಪ್ರತಿಷ್ಠಿತ ಆಸ್ಪತ್ರೆಯ ನರ್ಸ್ ಉಷಾರಾಣಿ ಬಂಧಿತ ಆರೋಪಿ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.Home add -Advt ಬಂಧಿತ ಉಷಾರಾಣಿ ಪ್ರಮುಖ ಆರೋಪಿ ಡಾ.ಚಂದನ್ ಬಲ್ಲಾಳ್ ಆಸ್ಪತ್ರೆಯಲ್ಲಿ ನರ್ಸ್ ಆಗಿದ್ದಳು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಉಷಾರಾಣಿ ಕೆಲಸ ಬಿಟ್ಟು, ಮೈಸೂರಿನ ಮತ್ತೊಂದು ಆಸ್ಪತ್ರೆಯಲ್ಲಿ ಕೆಲಸಕ್ಕೆ ಸೇರಿದ್ದಳು. ಇದೀಗ ಉಷಾರಾಣಿಯನ್ನು ಬಂಧಿಸಿರುವ ಪೊಲೀಸರು ತನಿಖೆ … Continue reading *ಭ್ರೂಣ ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ನರ್ಸ್ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed