ಮಹಾನ್ ವ್ಯಕ್ತಿಗಳ ಜೀವನಾದರ್ಶ ಪಾಲಿಸಿ -ಲಕ್ಷ್ಮೀ ಹೆಬ್ಬಾಳಕರ್

ನೆಹರೂ, ಗಾಂಧಿ ಆದರ್ಶವಾಗಿರಲಿ ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಷ್ಟ್ರಪಿತ ಮಹಾತ್ಮ ಗಾಂಧಿಜೀ, ಜವಾಹರಲಾಲ್ ನೆಹರೂ ಅವರ ಕನಸುಗಳನ್ನು ಇಂದಿನ ಪೀಳಿಗೆಯ ಮಕ್ಕಳು ನನಸು ಮಾಡಬೇಕು, ಪ್ರತಿಯೊಬ್ಬರು ಉತ್ತಮ ದಾರಿಯಲ್ಲಿ ನಡೆಯುವಂತಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. Home add -Advt ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿರುವ ಬಾಲ ಭವನದಲ್ಲಿ ಗುರುವಾರ ನಡೆದ ‘ಮಕ್ಕಳ … Continue reading ಮಹಾನ್ ವ್ಯಕ್ತಿಗಳ ಜೀವನಾದರ್ಶ ಪಾಲಿಸಿ -ಲಕ್ಷ್ಮೀ ಹೆಬ್ಬಾಳಕರ್