*ಹೊಸ ರೇಷನ್ ಕಾರ್ಡ್‌ಗಳ ಬಗ್ಗೆ ಮಾಹಿತಿ ನೀಡಿದ ಆಹಾರ ಸಚಿವ ಮುನಿಯಪ್ಪ*

ಪ್ರಗತಿವಾಹಿನಿ ಸುದ್ದಿ: ಹೊಸ ರೇಷನ್ ಕಾರ್ಡ್‌ಗಳನ್ನ ಶೀಘ್ರದಲ್ಲಿ ಕೊಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ  ಭರವಸೆ ಕೊಟ್ಟಿದ್ದಾರೆ. ಕೋಲಾರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಯಾರಿಗೆಲ್ಲಾ ಬಿಪಿಎಲ್ ಕಾರ್ಡ್ ಪಡೆಯಲು ಅರ್ಹತೆ ಇಲ್ಲವೋ ಅವರನ್ನ ಎಪಿಎಲ್ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದೆ. ಅರ್ಹತೆ ಇರುವ ಎಲ್ಲರಿಗೂ ಬಿಪಿಎಲ್ ಕಾರ್ಡ್‌ಗಳನ್ನು ಕೊಡಲಾಗುತ್ತದೆ ಎಂದು ಹೇಳಿದ್ದಾರೆ.  ರಾಜ್ಯದಲ್ಲಿ ಸುಮಾರು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ಇದೆ. ಈ ಕಾರ್ಡ್‌ಗಳಲ್ಲಿ ಸುಮಾರು 4.50 ಕೋಟಿ ಜನರು ಫಲಾನುಭವಿಗಳಿದ್ದಾರೆ. ಸದ್ಯ … Continue reading *ಹೊಸ ರೇಷನ್ ಕಾರ್ಡ್‌ಗಳ ಬಗ್ಗೆ ಮಾಹಿತಿ ನೀಡಿದ ಆಹಾರ ಸಚಿವ ಮುನಿಯಪ್ಪ*