*ವಿಷಾಹಾರ ಸೇವಿಸಿ ಅನಾಥಾಶ್ರಮದ ವಿದ್ಯಾರ್ಥಿ ಸಾವು ಕೇಸ್: ಮೂವರು ಅರೆಸ್ಟ್: ಸಿಎಂ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಖಾಸಗಿ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟು ಹಲವು ಮಕ್ಕಳು ತೀವ್ರ ಅಸ್ವಸ್ಥಗೊಂಡ ವಿಚಾರ ತಿಳಿದು ನೋವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದು:ಖ ವ್ಯಕ್ತಪಡಿಸಿದ್ದಾರೆ. ಘಟನೆ ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಮಕ್ಕಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡುವಂತೆ ಹಾಗೂ ಘಟನೆಗೆ ಕಾರಣರಾದವರ ಮೇಲೆಯೂ ಕಠಿಣ ಕ್ರಮ ಜರುಗಿಸುವಂತೆ ಸೂಚನೆ ನೀಡಿದ್ದೆ, ಈ ಸಂಬಂಧ ಮೂವರು ಆರೋಪಿಗಳನ್ನು … Continue reading *ವಿಷಾಹಾರ ಸೇವಿಸಿ ಅನಾಥಾಶ್ರಮದ ವಿದ್ಯಾರ್ಥಿ ಸಾವು ಕೇಸ್: ಮೂವರು ಅರೆಸ್ಟ್: ಸಿಎಂ ಮಾಹಿತಿ*
Copy and paste this URL into your WordPress site to embed
Copy and paste this code into your site to embed