*ಫುಟ್ ಪಾತ್ ತೆರವಿಗೆ ಹೋದ ಅಧಿಕಾರಿಗಳ ಮೇಲೆ ಸ್ಥಳೀಯ ಮುಖಂಡರಿಂದ ಹಲ್ಲೆ; ಪೆಪ್ಪರ್ ಸ್ಪ್ರೇ*

ಪ್ರಗತಿವಾಹಿನಿ ಸುದ್ದಿ: ಫುಟ್ ಪಾತ್ ತೆರವು ಕಾರ್ಯಾಚರಣೆಗೆ ಹೋದ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಮೇಲೆ ಸ್ಥಳೀಯ ಮುಖಂಡರು ಪೆಪ್ಪರ್ ಸ್ಫ್ರೇ ಮಾಡಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ಜಿಬಿಎ ವತಿಯಿಂದ ನಡೆದ ಫುಟ್​ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಸ್ಥಳೀಯ ಸಂಘಟನೆಗಳ ಸದಸ್ಯರು ಪಾಲಿಕೆ ಸಿಬ್ಬಂದಿ ಮತ್ತು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಜೆಸಿಬಿ ಬಳಸಿ ಫುಟ್​ಪಾತ್ ಅತಿಕ್ರಮಣಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಸಿಬ್ಬಂದಿ ಮುಂದಾದಾಗ, ಸ್ಥಳೀಯ … Continue reading *ಫುಟ್ ಪಾತ್ ತೆರವಿಗೆ ಹೋದ ಅಧಿಕಾರಿಗಳ ಮೇಲೆ ಸ್ಥಳೀಯ ಮುಖಂಡರಿಂದ ಹಲ್ಲೆ; ಪೆಪ್ಪರ್ ಸ್ಪ್ರೇ*