*ಪುಷ್ಪಾ-2 ಪ್ರಿಮೀಯರ್ ಶೋ ವೇಳೆ ಕಾಲ್ತುಳಿತ ಪ್ರಕರಣ: ಮೃತ ಮಹಿಳೆಯ ಕುಟುಂಬಕ್ಕೆ 2 ಕೋಟಿ ಪರಿಹಾರ*
ಪ್ರಗತಿವಾಹಿನಿ ಸುದ್ದಿ : ಖ್ಯಾತ ತೆಲುಗು ನಟ ಅಲ್ಲು ಅರ್ಜುನ್ ನಟನೆಯ ಪುಷ್ಪಾ-2 ಸಿನಿಮಾದ ಪ್ರಿಮೀಯರ್ ಶೋ ವೇಳೆ ಕಾಲ್ತುಳಿದಲ್ಲಿ ಮೃತಪಟ್ಟ ಮಹಿಳಾ ಅಭಿಮಾನಿ ಸಾವು ಪ್ರಕರಣ ಸಂಬಂಧ ಮೃತಳ ಕುಟುಂಬಕ್ಕೆ ಅಲ್ಲು ಅರ್ಜುನ್ ತಂದೆ ಅಲ್ಲು ಅರವಿಂದ ಅವರು 1 ಕೋಟಿ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಮೃತ ರೇವತಿ ಕುಟುಂಬಕ್ಕೆ ಸಿನಿಮಾದ ನಿರ್ದೇಶಕರಿಂದ ರೂ.50 ಲಕ್ಷ ಹಾಗೂ ನಿರ್ಮಾಪಕರಿಂದ ತಲಾ ರೂ.50 ಲಕ್ಷವನ್ನು ಘೋಷಣೆ ಮಾಡಲಾಗಿದ್ದು, ಬರೋಬ್ಬರಿ 2 ಕೋಟಿ ರೂಪಾಯಿ ಮೊತ್ತ ಪರಿಹಾರದ … Continue reading *ಪುಷ್ಪಾ-2 ಪ್ರಿಮೀಯರ್ ಶೋ ವೇಳೆ ಕಾಲ್ತುಳಿತ ಪ್ರಕರಣ: ಮೃತ ಮಹಿಳೆಯ ಕುಟುಂಬಕ್ಕೆ 2 ಕೋಟಿ ಪರಿಹಾರ*
Copy and paste this URL into your WordPress site to embed
Copy and paste this code into your site to embed