*ಬೆಳಗಾವಿಯಲ್ಲಿ ನ.30 ರಿಂದ ಮೊದಲ ಬಾರಿಗೆ ಮೈಸೂರು ದಸರಾ ವಸ್ತು ಪ್ರದರ್ಶನ ಮಾದರಿಯಲ್ಲಿ ವಸ್ತು ಪ್ರದರ್ಶನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮೈಸೂರು ವಸ್ತು ಪ್ರದರ್ಶನ ಪ್ರಾಧಿಕಾರದ ವತಿಯಿಂದ ಮೈಸೂರು ದಸರಾ ಸಂದರ್ಭದಲ್ಲಿ ಆಯೋಜಿಸಲಾಗುವ ವಸ್ತು ಪ್ರದರ್ಶನದಂತೆ ಇದೇ ಮೊದಲ ಬಾರಿಗೆ ಬೆಳಗಾವಿಯಲ್ಲಿ ಆಯೋಜಿಸಲಾಗುತ್ತಿದೆ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಆಯೂಬ್ ಖಾನ್ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ನ.24) ಜರುಗಿದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ರಾಜ್ಯ ಸರಕಾರದ ಸಾಧನೆಗಳನ್ನು ಬಿಂಬಿಸುವ ಉದ್ದೇಶದೊಂದಿಗೆ ಈ ವಸ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತಿದೆ. ರಾಜ್ಯ ಸರಕಾರ ಜನಸಾಮಾನ್ಯರ ಅಭ್ಯುಧೈಯಕ್ಕಾಗಿ ಅನೇಕ ಯೋಜನೆಗಳನ್ನು … Continue reading *ಬೆಳಗಾವಿಯಲ್ಲಿ ನ.30 ರಿಂದ ಮೊದಲ ಬಾರಿಗೆ ಮೈಸೂರು ದಸರಾ ವಸ್ತು ಪ್ರದರ್ಶನ ಮಾದರಿಯಲ್ಲಿ ವಸ್ತು ಪ್ರದರ್ಶನ*